ಬೆಂಗಳೂರು: ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಂ. ಆರ್. ಶ್ರೀನಿವಾಸಮೂರ್ತಿ ನೇಮಕಗೊಂಡಿದ್ದಾರೆ.
ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದ ಅವರು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...
No comments:
Post a Comment