ಬ್ಯಾಂಕಾಕ್: ಭಾರತದ ಷಟ್ಲರ್ ಬಿ. ಸಾಯಿ ಪ್ರಣೀತ್ ವೃತ್ತಿಜೀವನದ ಚೊಚ್ಚಲ ಗ್ರ್ಯಾನ್ ಪ್ರೀ ಗೋಲ್ಡ್ ಪ್ರಶಸ್ತಿ ಜಯಿಸಿದ್ದಾರೆ. ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಡೋನೇಷ್ಯಾದ ಜೊನಾಥನ್ ಕ್ರಿಸ್ಟೀ ವಿರುದ್ಧ ಗೆಲ್ಲುವ ಮೂಲಕ ಅವರು ಈ ಸಾಧನೆ ಮಾಡಿದರು. 3ನೇ ಶ್ರೇಯಾಂಕಿತ ಪ್ರಣೀತ್ ಭಾನುವಾರ ನಡೆದ ಪ್ರಶಸ್ತಿ ಫೈಟ್ನಲ್ಲಿ 17-21, 21-18, 21-19 ಗೇಮ್ಳಿಂದ 4ನೇ ಶ್ರೇಯಾಂಕಿತ ಕ್ರಿಸ್ಟೀ ಅವರನ್ನು ಸೋಲಿಸಿದರು. ವಿಶ್ವ ನಂ.24 ಪ್ರಣೀತ್ಗೆ ಇತ್ತೀಚೆಗಿನ ಸತತ 2ನೇ ಪ್ರಶಸ್ತಿ ಇದಾಗಿದೆ. ಕಳೆದ ಏಪ್ರಿಲ್ನಲ್ಲಿ ಸಿಂಗಾಪುರ ಓಪನ್ ಸೂಪರ್ ಸಿರೀಸ್ನಲ್ಲಿ ಅವರು ಚಾಂಪಿಯನ್ ಆಗಿದ್ದರು. ಅದಕ್ಕಿಂತ ಹಿಂದಿನ ಸಯ್ಯದ್ ಮೋದಿ ಗ್ರ್ಯಾನ್ ಪ್ರಿ ಟೂರ್ನಿಯಲ್ಲಿ ಫೈನಲ್ನಲ್ಲಿ ಸೋತಿದ್ದರು.
Subscribe to:
Post Comments (Atom)
Kannada GK You Tube Channel
🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...
-
🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...
-
ಭೋಪಾಲ್: ಶಾಲೆ ಆವರಣದಲ್ಲಿ ಪತ್ತೆಯಾದ ಬಾಂಬ್ ಅನ್ನು ಕಾನ್ಸ್ಟೇಬಲ್ ಒಂದು ಕಿ.ಮೀವರೆಗೆ ಹೆಗಲ ಮೇಲೆ ಹೊತ್ತೊಯ್ದ 400 ಮಕ್ಕಳ ಜೀವ ಉಳಿಸಿದ ಘಟನೆ ಮಧ್ಯಪ್ರದೇಶದ ಚಿತೋರಾ...
-
,000 ವರ್ಷಗಳ ಹಿಂದೆ ಅಸ್ತಿತ್ವದಲ್ಲಿ ಇತ್ತು ಎಂದು ಭಾವಿಸಲಾಗಿರುವ ಸರಸ್ವತಿ ನದಿಯ ಬಗ್ಗೆ ಸ್ಪಷ್ಟವಾದ ಸಾಕ್ಷ್ಯಾಧಾರಗಳಿಲ್ಲ. ಹೊಸ ಅಧ್ಯಯನವೊಂದು ಸತ್ಯ ಸಂಗತಿ ಮೇಲೆ ಬೆ...
No comments:
Post a Comment