Sunday, July 9, 2017

ಪ್ರಚಲಿತ ವಿದ್ಯಮಾನ : ಜುಲೈ 2017: ಇಸ್ಲಾಮಿಕ್ ಸ್ಟೇಟ್ ಉಗ್ರರ ಹಿಡಿತದಿಂದ ಮೊಸುಲ್ ಸ್ವತಂತ್ರ

ಬಾಗ್ದಾದ್: ಮೊಸುಲ್‌ನಲ್ಲಿ ಇಸ್ಲಾಮಿಕ್ ಸ್ಟೇಟ್‌ ಉಗ್ರರ ವಿರುದ್ಧ ಜಯ ಸಾಧಿಸಲಾಗಿದ್ದು, ನಗರವು ಉಗ್ರರ ಹಿಡಿತದಿಂದ ಸ್ವತಂತ್ರಗೊಂಡಿದೆ ಎಂದು ಇರಾಕ್‌ ಪ್ರಧಾನಿ ಹೈದರ್ ಅಲ್–ಅಬಾದಿ ಘೋಷಿಸಿರುವುದಾಗಿ ಅಲ್ಲಿನ ಪ್ರಧಾನಿ ಕಾರ್ಯಾಲಯ ಭಾನುವಾರ ತಿಳಿಸಿದೆ.

‘ಸಶಸ್ತ್ರ ಪಡೆಗಳ ಮುಖ್ಯ ಕಮಾಂಡರ್ ಆಗಿರುವ ಪ್ರಧಾನಿ ಹೈದರ್ ಅಲ್–ಅಬಾದಿ ಅವರು ಉಗ್ರರ ಹಿಡಿತದಿಂದ ಸ್ವತಂತ್ರಗೊಂಡ ಮೊಸುಲ್‌ ನಗರಕ್ಕೆ ಬಂದು ಅಲ್ಲಿನ ಜನರಿಗೆ ಮತ್ತು ಯೋಧರಿಗೆ ಅಭಿನಂದನೆ ತಿಳಿಸಿದ್ದಾರೆ’ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...